ಒಡೆಯರ್, ಕೆಂಪೇಗೌಡ ಸಮಸಮಾಜದ ಹರಿಕಾರರು: ಪ್ರೊ.ಜಯಪ್ರಕಾಶ್ ಗೌಡ
ನಾಡಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ನಾಡಪ್ರಭು ಕೆಂಪೇಗೌಡರು ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಹೇಳಿದರು.
Last Updated 1 ಜುಲೈ 2025, 14:00 IST