ಕಟ್ಟಡ ಕಾಮಗಾರಿ ಚುರುಕುಗೊಳಿಸಿ: ನಿರ್ಮಲಾನಂದನಾಥ ಸ್ವಾಮಿ
Kempegowda Legacy: ಜ್ಞಾನಭಾರತಿಯಲ್ಲಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಅಧ್ಯಯನ ಕೇಂದ್ರ ಶೇ 50ರಷ್ಟು ಪೂರ್ಣಗೊಂಡಿದ್ದು, ಶೀಘ್ರ ಪೂರ್ಣಗೊಳಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಸೂಚಿಸಿದರು. ಕೇಂದ್ರದಲ್ಲಿ ವಸ್ತು ಸಂಗ್ರಹಾಲಯ, ಸಭಾಂಗಣ ಸೇರಿವೆ.Last Updated 21 ಜನವರಿ 2026, 23:30 IST