ಅಮೆರಿಕದಲ್ಲಿ ದೋಷಾರೋಪ, ವಾರೆಂಟ್: ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ
ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲವು ಬಂಧನ ವಾರೆಂಟ್ ಹೊರಡಿಸಿರುವ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಹೂಡಿಕೆಯ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ.Last Updated 26 ನವೆಂಬರ್ 2024, 9:49 IST