ಕಣ್ಣೂರು | ಸಿಪಿಎಂ ಕಾರ್ಯಕರ್ತನ ಹತ್ಯೆ: 9 ಆರೋಪಿಗಳ ಖುಲಾಸೆ
BJP RSS Workers Acquitted: ಸಿಪಿಎಂ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದ ಒಂಬತ್ತು ಮಂದಿ ಬಿಜೆಪಿ, ಆರ್ಎಸ್ಎಸ್ ಕಾರ್ಯಕರ್ತರನ್ನು ಇಲ್ಲಿನ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. Last Updated 26 ಸೆಪ್ಟೆಂಬರ್ 2025, 14:05 IST