ಕೇರಳ | ಓದುವ ಹವ್ಯಾಸ ಬೆಳೆಸಿಕೊಳ್ಳಲು ಮಕ್ಕಳಿಗೆ ಹೆಚ್ಚುವರಿ ಅಂಕ ನೀಡಲು ನಿರ್ಧಾರ
Kerala School Initiative: ಕೇರಳದಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಹೆಚ್ಚುವರಿ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಇಂದು (ಬುಧವಾರ) ತಿಳಿಸಿದ್ದಾರೆ. Last Updated 13 ಆಗಸ್ಟ್ 2025, 10:19 IST