ಪ್ರವಾಸೋದ್ಯಮಕ್ಕೆ ಹಿನ್ನಡೆ: ಸಾಮಾಜಿಕ ಮಾಧ್ಯಮ ಅಭಿಯಾನಕ್ಕೆ ಮುಂದಾದ ಕೇರಳ ಸರ್ಕಾರ
ಇತ್ತೀಚೆಗೆ ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಪ್ರವಾಸಿಗರಿಗೆ ಕೇರಳ ಸುರಕ್ಷಿತವಲ್ಲ ಎನ್ನುವ ಕಳವಳವನ್ನು ಹೋಗಲಾಡಿಸಿ ಮತ್ತೆ ಪ್ರವಾಸಿಗರನ್ನು ಆಕರ್ಷಿಸಲು ಕೇರಳ ಸರ್ಕಾರ ಯೋಜಿಸಿದೆ. Last Updated 2 ಸೆಪ್ಟೆಂಬರ್ 2024, 7:41 IST