RSS ಕಾರ್ಯಕರ್ತ ಆನಂದು ಅಜಿ ಆತ್ಮಹತ್ಯೆ:ನಿಧೀಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ
Kerala RSS Sexual Harassment Case: ಆರ್‌ಎಸ್‌ಎಸ್ ಕಾರ್ಯಕರ್ತ, ಸಾಫ್ಟ್‌ವೇರ್ ಎಂಜಿನಿಯರ್ ಆನಂದು ಅಜಿ (26) ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಂಜಿರಪ್ಪಳ್ಳಿ ಮೂಲದ ನಿಧೀಶ್ ಮುರಳೀಧರನ್ ವಿರುದ್ಧ ಅಸ್ವಾಭಾವಿಕ ಲೈಂಗಿಕ ಅಪರಾಧ (ಐಪಿಸಿ ಸೆಕ್ಷನ್ 377) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.Last Updated 18 ಅಕ್ಟೋಬರ್ 2025, 9:11 IST