ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kerala Rains

ADVERTISEMENT

ಕೇರಳದಲ್ಲಿ ಮುಂದುವರೆದ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ

ಕೇರಳದ ಹಲವು ಪ್ರದೇಶಗಳಲ್ಲಿ ಗುರುವಾರವೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುಡ್ಡಗಾಡು ಮತ್ತು ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Last Updated 23 ನವೆಂಬರ್ 2023, 9:47 IST
ಕೇರಳದಲ್ಲಿ ಮುಂದುವರೆದ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ

ಕೇರಳದಲ್ಲಿ ಭಾರಿ ಮಳೆ: ಕೆಲವೆಡೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

ಕೇರಳದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈ ಪ್ರದೇಶಗಳ ಶೈಕ್ಷಣಿಕ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿತ್ತು.
Last Updated 3 ಅಕ್ಟೋಬರ್ 2023, 14:20 IST
ಕೇರಳದಲ್ಲಿ ಭಾರಿ ಮಳೆ: ಕೆಲವೆಡೆ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

ಕೇರಳದಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ

ರಸ್ತೆಗಳು ಜಲಾವೃತ, ಮನೆಗಳಿಗೆ ಹಾನಿ: ವ್ಯಕ್ತಿ ಸಾವು
Last Updated 5 ಜುಲೈ 2023, 23:30 IST
ಕೇರಳದಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ

ಕೇರಳಕ್ಕೆ ಮುಂಗಾರು ಪ್ರವೇಶ

ನೈರುತ್ಯ ಮುಂಗಾರು ಮಾರುತಗಳು ಗುರುವಾರ ಕೇರಳ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಖಚಿತಪಡಿಸಿದೆ.
Last Updated 9 ಜೂನ್ 2023, 2:18 IST
ಕೇರಳಕ್ಕೆ ಮುಂಗಾರು ಪ್ರವೇಶ

ದಕ್ಷಿಣ ಗುಜರಾತ್‌ನಲ್ಲಿ ಭಾರಿ ಮಳೆ: 700ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ದಕ್ಷಿಣ ಗುಜರಾತ್‌ನ ಹಲವೆಡೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೆಲವು ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದ್ದು ವಿವಿಧ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಆದ್ದರಿಂದ ರಾಜ್ಯದ ನವಸಾರಿ ಮತ್ತು ವಲ್ಸಾದ್‌ ಜಿಲ್ಲೆಗಳ 700ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 10 ಜುಲೈ 2022, 13:07 IST
ದಕ್ಷಿಣ ಗುಜರಾತ್‌ನಲ್ಲಿ ಭಾರಿ ಮಳೆ: 700ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಕೇರಳದ ವಿವಿಧೆಡೆ ಭಾರಿ ಮಳೆ

ಕೇರಳದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ
Last Updated 10 ಜುಲೈ 2022, 12:58 IST
ಕೇರಳದ ವಿವಿಧೆಡೆ ಭಾರಿ ಮಳೆ

ಪ್ರವಾಹದಲ್ಲಿ ಕಲ್ಯಾಣ ಮಂಟಪ ತಲುಪಿದ ವಧು–ವರ: ವಿವಾಹ ಬಂಧನಕ್ಕೆ ’ಪಾತ್ರೆ’ಯೇ ರಥ!

ಪ್ರವಾಹದಲ್ಲಿ ದೊಡ್ಡ ಪಾತ್ರೆ ನೆರವಿನಲ್ಲಿ ಕಲ್ಯಾಣ ಮಂಟಪ ತಲುಪಿದ ವಧು–ವರ
Last Updated 18 ಅಕ್ಟೋಬರ್ 2021, 8:27 IST
ಪ್ರವಾಹದಲ್ಲಿ ಕಲ್ಯಾಣ ಮಂಟಪ ತಲುಪಿದ ವಧು–ವರ: ವಿವಾಹ ಬಂಧನಕ್ಕೆ ’ಪಾತ್ರೆ’ಯೇ ರಥ!
ADVERTISEMENT

ಕೇರಳದಲ್ಲಿ ಭಾರಿ ಮಳೆ, ಭೂಕುಸಿತ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನದಿಂದೀಚೆಗೆ ಮಳೆ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತದ ಭೀತಿಯಿಂದಾಗಿ ಅಧಿಕಾರಿಗಳು ನಿಗಾ ಇರಿಸಿದ್ದಾರೆ.
Last Updated 18 ಅಕ್ಟೋಬರ್ 2021, 8:27 IST
ಕೇರಳದಲ್ಲಿ ಭಾರಿ ಮಳೆ, ಭೂಕುಸಿತ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

ಇಡುಕ್ಕಿ | ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೆ ಏರಿಕೆ; ಮುಂದುವರಿದ ಮಳೆ

ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲ ಎಂಬಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೇರಿದೆ.ಸೋಮವಾರ 5 ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ ಎಂದು ಕೇರಳ ಸರ್ಕಾರಹೇಳಿದೆ
Last Updated 10 ಆಗಸ್ಟ್ 2020, 8:28 IST
ಇಡುಕ್ಕಿ | ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೆ ಏರಿಕೆ; ಮುಂದುವರಿದ ಮಳೆ

ಕೇರಳದಲ್ಲಿ ಮಳೆ | ಕಾಸರಗೋಡು, ವಯನಾಡ್ ಸೇರಿದಂತೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು ಆಲಪ್ಪುಳ, ಇಡುಕ್ಕಿ, ಮಲಪ್ಪುರಂ, ವಯನಾಡ್, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ
Last Updated 9 ಆಗಸ್ಟ್ 2020, 8:21 IST
ಕೇರಳದಲ್ಲಿ ಮಳೆ | ಕಾಸರಗೋಡು, ವಯನಾಡ್ ಸೇರಿದಂತೆ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ADVERTISEMENT
ADVERTISEMENT
ADVERTISEMENT