ಹಿಂದೂ ಯುವತಿ ವಿವಾಹಕ್ಕೆ ಈದ್ ಮಿಲಾದ್ ಮುಂದೂಡಿ ಸಾಮರಸ್ಯದ ಸಂದೇಶ ಸಾರಿದರು
ಪೆಮಂಬ್ರದ ಇಡಿವೆಟ್ಟಿ ಜಾಮಾ ಮಸೀದಿಯ ಅಧಿಕಾರಿಗಳು ನೆರೆಮನೆ ಯುವತಿಯ ಮದುವೆ ಇರುವುದನ್ನು ತಿಳಿದ ಕೂಡಲೇ, ಮಹಲ್ ಸಮಿತಿ ಅಧ್ಯಕ್ಷ ಮೊಯಿದು ಹಾಜಿಯನ್ನು ಭೇಟಿ ಮಾಡಿದ್ದಾರೆ ಮತ್ತು ಪ್ರವಾದಿ ಮೊಹಮ್ಮದ್ ಅವರ ಜನ್ಮದಿನಾಚರಣೆಯನ್ನು ನವೆಂಬರ್ 10ರಿಂದ 17ಕ್ಕೆ ಮುಂದೂಡಲು ನಿರ್ಧರಿದ್ದಾರೆ.Last Updated 11 ನವೆಂಬರ್ 2019, 9:12 IST