ಕೇರಳಾಪುರ ಮಿಲ್ಟ್ರಿ ಹೋಟೆಲ್ಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಅದರ ಇತಿಹಾಸ
ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ಕೇರಳಾಪುರ ಗ್ರಾಮವಿದೆ. ಇಲ್ಲಿನ ಅನೇಕ ಕುಟುಂಬಗಳು ಕರ್ನಾಟಕದ ವಿವಿಧೆಡೆ ವಲಸೆ ಹೋದವು. ಅವರ ಪೈಕಿ ಕೆಲವರು ಹೋಟೆಲ್ ಉದ್ಯಮ ಆಯ್ಕೆ ಮಾಡಿಕೊಂಡರು.Last Updated 17 ಅಕ್ಟೋಬರ್ 2019, 9:53 IST