ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

KFCC

ADVERTISEMENT

ಕರ್ನಾಟಕ ಬಂದ್‌: ಇಂದು ಫಿಲ್ಮ್‌ ಛೇಂಬರ್‌ ಸಭೆ

‘ಕನ್ನಡ ಸಂಘಟನೆಗಳ ಒಕ್ಕೂಟ ಶುಕ್ರವಾರ(ಸೆ.29)ದಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ವಿಷಯವಾಗಿ ಚರ್ಚಿಸಲು ಚಿತ್ರರಂಗದ ವಿವಿಧ ಸಂಘಗಳ ಜೊತೆ ಬುಧವಾರ(ಸೆ.27) ಸಭೆ ಆಯೋಜಿಸಲಾಗಿದೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ.ಸುರೇಶ್‌ ತಿಳಿಸಿದರು.
Last Updated 27 ಸೆಪ್ಟೆಂಬರ್ 2023, 0:25 IST
ಕರ್ನಾಟಕ ಬಂದ್‌: ಇಂದು ಫಿಲ್ಮ್‌ ಛೇಂಬರ್‌ ಸಭೆ

ಕಾವೇರಿ ನೀರು ಹೋರಾಟಕ್ಕೆ ಬೆಂಬಲ: ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವ ಕುರಿತು ಚರ್ಚಿಸಲು ಸೋಮವಾರ ಮಂಡಳಿಯ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ.ಸುರೇಶ್‌ ತಿಳಿಸಿದ್ದಾರೆ.
Last Updated 24 ಸೆಪ್ಟೆಂಬರ್ 2023, 16:01 IST
ಕಾವೇರಿ ನೀರು ಹೋರಾಟಕ್ಕೆ ಬೆಂಬಲ: ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ಕೆಎಫ್‌ಸಿಸಿ: ಎನ್‌.ಎಂ.ಸುರೇಶ್‌ ಅಧ್ಯಕ್ಷ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ‘ಎಕ್ಸ್‌ಕ್ಯೂಸ್‌ ಮಿ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎನ್‌.ಎಂ.ಸುರೇಶ್‌ ಆಯ್ಕೆಯಾಗಿದ್ದಾರೆ.
Last Updated 23 ಸೆಪ್ಟೆಂಬರ್ 2023, 15:54 IST
ಕೆಎಫ್‌ಸಿಸಿ: ಎನ್‌.ಎಂ.ಸುರೇಶ್‌ ಅಧ್ಯಕ್ಷ

ಕೆಎಫ್‌ಸಿಸಿ: ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್‌ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್‌ಸಿಸಿ) ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್‌ ಆಯ್ಕೆಯಾಗಿದ್ದಾರೆ.
Last Updated 29 ಮೇ 2022, 0:58 IST
ಕೆಎಫ್‌ಸಿಸಿ: ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್‌ ಆಯ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT