KGF ಹಾಡು ಬಳಕೆ ಆರೋಪ: ಎಫ್‌ಐಆರ್ ರದ್ದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾ
ಕೆಜಿಎಫ್-2 ಚಿತ್ರದ ಹಾಡಿನ ಸಂಗೀತ ಬಳಸಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. Last Updated 28 ಜೂನ್ 2023, 11:15 IST