ಖಬರಸ್ತಾನ ಜಾಗ ಅತಿಕ್ರಮಣ: ಆರೋಪ
‘ತಾಲ್ಲೂಕಿನ ರಸ್ತಾಪುರ ಗ್ರಾಮದ ಹೊರವಲಯದಲ್ಲಿ ಸಗರ ಮಾರ್ಗದ ಕೆರೆ ಸಮೀಪ ಇರುವ ಖಬರಸ್ತಾನ ಜಾಗವನ್ನು ಪ್ರಭಾವಿ ವ್ಯಕ್ತಿಗಳು ಅತಿಕ್ರಮಣಕ್ಕೆ ಮುಂದಾಗಿದ್ದಾರೆ’ ಎಂದು ಮುಸ್ಲಿಂ ಸಮುದಾಯದ ಮುಖಂಡ ಸಯ್ಯದ್ ಖಾದ್ರಿ ಆರೋಪಿಸಿದ್ದಾರೆ.Last Updated 12 ಅಕ್ಟೋಬರ್ 2018, 14:41 IST