ಶುಕ್ರವಾರ, 13 ಫೆಬ್ರುವರಿ 2026
×
ADVERTISEMENT

Khaleda Zia

ADVERTISEMENT

ನಾಲ್ಕು ದಶಕಗಳ ರಾಜಕೀಯ ಪ್ರಯಾಣ, ಹಲವು ಏರಿಳಿತ: ಖಾಲಿದಾ ಸಾಗಿದ ಹಾದಿ ಹೀಗಿದೆ..

Bangladesh First Woman PM: ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ (79) ಮಂಗಳವಾರ ನಿಧನರಾದರು.
Last Updated 30 ಡಿಸೆಂಬರ್ 2025, 16:19 IST
ನಾಲ್ಕು ದಶಕಗಳ ರಾಜಕೀಯ ಪ್ರಯಾಣ, ಹಲವು ಏರಿಳಿತ: ಖಾಲಿದಾ ಸಾಗಿದ ಹಾದಿ ಹೀಗಿದೆ..

ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಾಲಿದಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಜೈಶಂಕರ್‌

S Jaishankar: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ (79) ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ನಡೆಯಲಿದೆ. ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಭಾರತದ ಪ್ರತಿನಿಧಿಯಾಗಿ ಖಾಲಿದಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 30 ಡಿಸೆಂಬರ್ 2025, 16:07 IST
ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಾಲಿದಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಜೈಶಂಕರ್‌

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ ನಿಧನ: ಸಾಗಿದ ಹಾದಿ ಹೀಗಿದೆ

Bangladesh Former Prime Minister: ಮಿಲಿಟರಿ ಆಡಳಿತದ ನಂತರ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ (79) ಮಂಗಳವಾರ ನಿಧನರಾದರು.
Last Updated 30 ಡಿಸೆಂಬರ್ 2025, 14:20 IST
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ ನಿಧನ: ಸಾಗಿದ ಹಾದಿ ಹೀಗಿದೆ

ಕೊನೆಯವರೆಗೂ ಭಾರತದೊಂದಿಗೆ ನಂಟು ಉಳಿಸಿಕೊಂಡಿದ್ದ ಖಲೀದಾ ಜಿಯಾ

Former Bangladesh PM: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಹುಟ್ಟಿನಿಂದ ಭಾರತದ ಜಂತೆ ನಂಟು ಹೊಂದಿದ್ದ ಖಲೀದಾ ತಮ್ಮ ರಾಜಕೀಯ ಜೀವನದುದ್ದಕ್ಕೂ ಉತ್ತಮ ಸಂಬಂಧವನ್ನು ಉಳಿಸಿಕೊಂಡಿದ್ದರು.
Last Updated 30 ಡಿಸೆಂಬರ್ 2025, 7:30 IST
ಕೊನೆಯವರೆಗೂ ಭಾರತದೊಂದಿಗೆ ನಂಟು ಉಳಿಸಿಕೊಂಡಿದ್ದ ಖಲೀದಾ ಜಿಯಾ

ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

Bangladesh Former PM: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿ ವಿಶ್ವದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 30 ಡಿಸೆಂಬರ್ 2025, 5:39 IST
ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

ಬಾಂಗ್ಲಾ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಜನಿಸಿದ್ದು ಭಾರತದಲ್ಲಿ

Khaleda Zia Life Story: ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ಅಲೆ ಮೂಡಿಸಿದ್ದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ (80) ಅವರು ಮಂಗಳವಾರ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.
Last Updated 30 ಡಿಸೆಂಬರ್ 2025, 3:34 IST
ಬಾಂಗ್ಲಾ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಜನಿಸಿದ್ದು ಭಾರತದಲ್ಲಿ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ

Khaleda Zia Death News: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ (80) ಅವರು ಮಂಗಳವಾರ ನಿಧನರಾಗಿದ್ದಾರೆ.
Last Updated 30 ಡಿಸೆಂಬರ್ 2025, 2:13 IST
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ
ADVERTISEMENT

ಲಂಡನ್‌: ಬಾಂಗ್ಲಾ ಮಾಜಿ PM ಖಲೀದಾ ಆಸ್ಪತ್ರೆಗೆ ದಾಖಲು; 7 ವರ್ಷಗಳ ಬಳಿಕ ಮಗನ ಭೇಟಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರು ಚಿಕಿತ್ಸೆಗಾಗಿ ಲಂಡನ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷ ತಿಳಿಸಿದೆ.
Last Updated 9 ಜನವರಿ 2025, 3:59 IST
ಲಂಡನ್‌: ಬಾಂಗ್ಲಾ ಮಾಜಿ PM ಖಲೀದಾ ಆಸ್ಪತ್ರೆಗೆ ದಾಖಲು; 7 ವರ್ಷಗಳ ಬಳಿಕ ಮಗನ ಭೇಟಿ

ಬಾಂಗ್ಲಾ: ಮಾಜಿ ಪ್ರಧಾನಿ ಖಲಿದಾ ಜಿಯಾ ಖುಲಾಸೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲಿದಾ ಜಿಯಾ ಅವರನ್ನು ಐದು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳವಾರ ಖುಲಾಸೆಗೊಳಿಸಲಾಗಿದೆ.
Last Updated 3 ಸೆಪ್ಟೆಂಬರ್ 2024, 14:08 IST
ಬಾಂಗ್ಲಾ: ಮಾಜಿ ಪ್ರಧಾನಿ ಖಲಿದಾ ಜಿಯಾ ಖುಲಾಸೆ

17 ವರ್ಷಗಳ ಬಳಿಕ ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಬ್ಯಾಂಕ್‌ ಖಾತೆ ಸಕ್ರಿಯ

ಬಾಂಗ್ಲಾದೇಶದ ಮಾಜಿ ಪ್ರಧಾನಿ, ನ್ಯಾಷನಲ್‌ ಪಕ್ಷದ ಮುಖ್ಯಸ್ಥೆ ಖಲೀದಾ ಜಿಯಾ ಅವರ ಬ್ಯಾಂಕ್‌ ಖಾತೆಯನ್ನು 17 ವರ್ಷಗಳ ಬಳಿಕ ಆದಾಯ ಇಲಾಖೆ ಸಕ್ರಿಯಗೊಳಿಸಿದೆ.
Last Updated 20 ಆಗಸ್ಟ್ 2024, 2:27 IST
17 ವರ್ಷಗಳ ಬಳಿಕ ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಬ್ಯಾಂಕ್‌ ಖಾತೆ ಸಕ್ರಿಯ
ADVERTISEMENT
ADVERTISEMENT
ADVERTISEMENT