ಬಾಂಗ್ಲಾ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಜನಿಸಿದ್ದು ಭಾರತದಲ್ಲಿ
Khaleda Zia Life Story: ಬಾಂಗ್ಲಾದೇಶದ ರಾಜಕೀಯದಲ್ಲಿ ಹೊಸ ಅಲೆ ಮೂಡಿಸಿದ್ದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ (80) ಅವರು ಮಂಗಳವಾರ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.Last Updated 30 ಡಿಸೆಂಬರ್ 2025, 3:34 IST