ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

#Khalistan

ADVERTISEMENT

ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಕೆನಡಾದಲ್ಲಿರುವ ಹಿಂದೂಗಳು ಭಾರತಕ್ಕೆ ಮರಳಬೇಕೆಂದು ಒತ್ತಾಯಿಸಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನೂ ಈಚೆಗೆ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಗ್ಗೆ ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಪ್ರತಿಕ್ರಿಯಿಸಿದ್ದಾರೆ.
Last Updated 24 ಜುಲೈ 2024, 13:43 IST
ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು

ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್‌ಐಎ

ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಚರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ‌) ಬಂಧಿಸಿದೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ.
Last Updated 19 ಜುಲೈ 2024, 9:55 IST
ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಸಹಚರನ ಬಂಧನ: ಎನ್‌ಐಎ

ಪಂಜಾಬ್ ಲೋಕಸಭಾ ಚುನಾವಣೆ: ಪ್ರತ್ಯೇಕತಾವಾದಿ ನಾಯಕನ ಅಬ್ಬರ

ಖದೂರ್ ಸಾಹಿಬ್ ಕ್ಷೇತ್ರದಲ್ಲಿ ಅಮೃತ್‌ಪಾಲ್ ಸಿಂಗ್ ಸ್ಪರ್ಧೆ
Last Updated 28 ಮೇ 2024, 23:42 IST
ಪಂಜಾಬ್ ಲೋಕಸಭಾ ಚುನಾವಣೆ: ಪ್ರತ್ಯೇಕತಾವಾದಿ ನಾಯಕನ ಅಬ್ಬರ

ಖಾಲಿಸ್ತಾನಿ ಭಯೋತ್ಪಾದಕರ ವಿರುದ್ಧ ದೋಷಾರೋಪ

ಪಂಜಾಬ್‌ ಮತ್ತು ದೆಹಲಿಯ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚಿನ ಭಾಗವಾಗಿದ್ದಕ್ಕಾಗಿ ಕೆನಡಾ ಮೂಲದ ಖಾಲಿಸ್ತಾನಿ ಪರ ಭಯೋತ್ಪಾದಕ ಆರ್ಷದೀಪ್ ಸಿಂಗ್ ಮತ್ತು ಆತನ ಮೂವರು ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ದೋಷಾರೋಪ ಸಲ್ಲಿಸಿದೆ.
Last Updated 21 ಮೇ 2024, 12:58 IST
ಖಾಲಿಸ್ತಾನಿ ಭಯೋತ್ಪಾದಕರ ವಿರುದ್ಧ ದೋಷಾರೋಪ

ನಿಜ್ಜರ್ ಹತ್ಯೆ ಪ್ರಕರಣ: ಭಾರತ ಮೂಲದ 4ನೇ ಆರೋಪಿ ನ್ಯಾಯಾಲಯಕ್ಕೆ ಹಾಜರು

ಖಾಲಿಸ್ತಾನ ಪರ ಹೋರಾಟಗಾರ ಹರ್ದೀಪ್‌ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಭಾರತ ಮೂಲದ 4ನೇ ಆರೋಪಿಯನ್ನು ಕೆನಡಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
Last Updated 16 ಮೇ 2024, 12:26 IST
ನಿಜ್ಜರ್ ಹತ್ಯೆ ಪ್ರಕರಣ: ಭಾರತ ಮೂಲದ 4ನೇ ಆರೋಪಿ ನ್ಯಾಯಾಲಯಕ್ಕೆ ಹಾಜರು

ಖಾಲಿಸ್ತಾನ ಪರ ಗೋಡೆ ಬರಹ: ಮೂವರ ಬಂಧನ

ಪಂಜಾಬ್‌ನ ಬಠಿಂಡಾ ಮತ್ತು ದೆಹಲಿಯಲ್ಲಿ ಖಾಲಿಸ್ತಾನ ಪರ ಘೋಷಣೆಗಳನ್ನು ಬರೆದ ಆರೋಪದ ಮೇರೆಗೆ ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ ಸಂಘಟನೆಯ ಮೂವರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Last Updated 14 ಮೇ 2024, 12:18 IST
ಖಾಲಿಸ್ತಾನ ಪರ ಗೋಡೆ ಬರಹ: ಮೂವರ ಬಂಧನ

ದೆಹಲಿ ಮೆಟ್ರೊ ನಿಲ್ದಾಣಗಳ ಕಂಬಗಳ ಮೇಲೆ ‘ಖಾಲಿಸ್ತಾನ’ ಪರ ಬರಹ

ದೆಹಲಿಯ ಕರೋಲ್ ಬಾಗ್ ಮತ್ತು ಝಾಂಡೇವಾಲಾನ್ ಮೆಟ್ರೊ ನಿಲ್ದಾಣಗಳ ಕೆಲವು ಕಂಬಗಳ ಮೇಲೆ ಖಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಅಲ್ಲದೇ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಘೋಷಣೆಗಳನ್ನು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ಮೇ 2024, 2:21 IST
ದೆಹಲಿ ಮೆಟ್ರೊ ನಿಲ್ದಾಣಗಳ ಕಂಬಗಳ ಮೇಲೆ ‘ಖಾಲಿಸ್ತಾನ’ ಪರ ಬರಹ
ADVERTISEMENT

ನಿಜ್ಜರ್ ಹತ್ಯೆ: ಮತ್ತೊಬ್ಬ ಭಾರತೀಯನ ಬಂಧನ

ಖಾಲಿಸ್ತಾನ್‌ ಪ್ರತ್ಯೇಕವಾದಿ ಹೋರಾಟಗಾರ ಹರ್ದೀಪ್‌ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ಸಂಬಂಧ ಕೆನಡಾದ ಪೊಲೀಸರು ಮತ್ತೊಬ್ಬ ಭಾರತೀಯ ಪ್ರಜೆಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರಾದ ಭಾರತೀಯ ಪ್ರಜೆಗಳ ಸಂಖ್ಯೆ 4ಕ್ಕೆ ಏರಿದೆ.
Last Updated 12 ಮೇ 2024, 16:22 IST
ನಿಜ್ಜರ್ ಹತ್ಯೆ: ಮತ್ತೊಬ್ಬ ಭಾರತೀಯನ ಬಂಧನ

ನಿಜ್ಜರ್‌ ಕೊಲೆ ಪ್ರಕರಣ: ಭಾರತ ಮೂಲದ ನಾಲ್ಕನೇ ವ್ಯಕ್ತಿ ಬಂಧನ

ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್‌ ನಿಜ್ಜರ್ ಕೊಲೆ ಪ್ರಕರಣ ಸಂಬಂಧ ಭಾರತ ಮೂಲದ ನಾಲ್ಕನೇ ಆರೋಪಿಯನ್ನು ಕೆನಡಾದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
Last Updated 12 ಮೇ 2024, 2:38 IST
ನಿಜ್ಜರ್‌ ಕೊಲೆ ಪ್ರಕರಣ: ಭಾರತ ಮೂಲದ ನಾಲ್ಕನೇ ವ್ಯಕ್ತಿ ಬಂಧನ

ನಿಜ್ಜರ್ ಪ್ರಕರಣ ಕುರಿತು ನಿರ್ದಿಷ್ಟ ಪುರಾವೆ ಇಲ್ಲ: ಕೇಂದ್ರ

ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದಿಂದ ತನಗೆ ಯಾವುದೇ ನಿರ್ದಿಷ್ಟ ಪುರಾವೆ ಅಥವಾ ಮಾಹಿತಿ ದೊರೆತಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
Last Updated 9 ಮೇ 2024, 15:48 IST
ನಿಜ್ಜರ್ ಪ್ರಕರಣ ಕುರಿತು ನಿರ್ದಿಷ್ಟ ಪುರಾವೆ ಇಲ್ಲ: ಕೇಂದ್ರ
ADVERTISEMENT
ADVERTISEMENT
ADVERTISEMENT