ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT

khmuniyappa

ADVERTISEMENT

ಕ್ರಿಮಿನಲ್‌ ಪ್ರಕರಣ: ಸಚಿವ ಮುನಿಯಪ್ಪಗೆ ಜಾಮೀನು

ಎರಡು ರಾಜಕೀಯ ಪಕ್ಷಗಳ ಮುಖಂಡರ ನಡುವೆ ನಡೆದಿದ್ದ ಗಲಾಟೆಗೆ ಸಂಬಂಧಿಸಿದ ಕ್ರಿಮಿನಲ್‌ ಪ್ರಕರಣದಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಮತ್ತು ಮಾಜಿ ಜಿ.ಪಂ.ಸದಸ್ಯ ಎ.ವಿ.ಲಕ್ಷ್ಮಿನಾರಾಯಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Last Updated 12 ಮಾರ್ಚ್ 2025, 15:58 IST
ಕ್ರಿಮಿನಲ್‌ ಪ್ರಕರಣ: ಸಚಿವ ಮುನಿಯಪ್ಪಗೆ ಜಾಮೀನು

ಹೈಕಮಾಂಡ್‌ ಒಪ್ಪಿಗೆ ನಂತರ ಶೋಷಿತರ ಸಮಾವೇಶ: ಮುನಿಯಪ್ಪ

ಚುನಾವಣೆಗೂ ಮೊದಲು ಕಾಂಗ್ರೆಸ್‌ ಪಕ್ಷ ನೀಡಿದ್ದ ಭರವಸೆಯಂತೆ ‘ಶೋಷಿತರ ಸಮಾವೇಶ’ ಮಾಡಬೇಕಿದೆ. ಹೈಕಮಾಂಡ್‌ ಅನುಮತಿ ನೀಡಿದ ನಂತರ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 19 ಫೆಬ್ರುವರಿ 2025, 15:20 IST
ಹೈಕಮಾಂಡ್‌ ಒಪ್ಪಿಗೆ ನಂತರ ಶೋಷಿತರ ಸಮಾವೇಶ: ಮುನಿಯಪ್ಪ

ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ; ಮುನಿಯಪ್ಪ

14 ಬಜೆಟ್‌ಗಳನ್ನು ನೀಡಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಯಾವುದೇ ತಂಟೆ, ತರಕಾರು ಇಲ್ಲದೆಯೇ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಸದ್ಯಕ್ಕೆ ಅಪ್ರಸ್ತುತ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.
Last Updated 6 ನವೆಂಬರ್ 2023, 12:19 IST
ಮುಖ್ಯಮಂತ್ರಿ ಹುದ್ದೆ ಚರ್ಚೆ ಅಪ್ರಸ್ತುತ; ಮುನಿಯಪ್ಪ

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ: ಸಚಿವ ಕೆ.ಎಚ್. ಮುನಿಯಪ್ಪ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಪ್ರತಿ ತಿಂಗಳಿಗೆ ತಲಾ ಐದು ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.
Last Updated 5 ಆಗಸ್ಟ್ 2023, 0:30 IST
ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ: ಸಚಿವ ಕೆ.ಎಚ್. ಮುನಿಯಪ್ಪ

ಸಂವಿಧಾನ ಬದಲಿಸಲು ಮುಂದಾಗಿದ್ದ ಬಿಜೆಪಿ ಪರ ಶ್ರೀನಿವಾಸ್ ಪ್ರಸಾದ್ ವಕಾಲತ್ತು

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೆ.ಎಚ್. ಮುನಿಯಪ್ಪ ಅಭಿಮತ; ಬಿಜೆಪಿ ವಿರುದ್ಧ ಆಕ್ರೋಶ
Last Updated 9 ಏಪ್ರಿಲ್ 2019, 19:16 IST
ಸಂವಿಧಾನ ಬದಲಿಸಲು ಮುಂದಾಗಿದ್ದ ಬಿಜೆಪಿ ಪರ ಶ್ರೀನಿವಾಸ್ ಪ್ರಸಾದ್ ವಕಾಲತ್ತು

ಸಂಸದ ಕೆ.ಎಚ್‌.ಮುನಿಯಪ್ಪ ಜತೆ ಮಲಗಲು ಇಷ್ಟವಿಲ್ಲ: ಸ್ಪೀಕರ್‌ ರಮೇಶ್‌ ಕುಮಾರ್‌

‘ಸಂಸದ ಕೆ.ಎಚ್‌.ಮುನಿಯಪ್ಪ ಅವರಿಗೆ ನನ್ನ ಪಕ್ಕದಲ್ಲಿ ಮಲಗಲು ಇಷ್ಟವಿರಬಹುದು. ಆದರೆ, ಅವರೊಂದಿಗೆ ಮಲಗಲು ನನಗೆ ಇಷ್ಟವಿಲ್ಲ. ನಾನು ಗಂಡಸರೊಂದಿಗೆ ಮಲಗಲ್ಲ’ ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರು ಮುನಿಯಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
Last Updated 21 ಮಾರ್ಚ್ 2019, 12:33 IST
ಸಂಸದ ಕೆ.ಎಚ್‌.ಮುನಿಯಪ್ಪ ಜತೆ ಮಲಗಲು ಇಷ್ಟವಿಲ್ಲ: ಸ್ಪೀಕರ್‌ ರಮೇಶ್‌ ಕುಮಾರ್‌

ಆದಿಜಾಂಬವ ಅಭಿವೃದ್ಧಿ ನಿಗಮ ಉದ್ಘಾಟನೆ: ಎಡಗೈ–ಬಲಗೈ ನಾಯಕರ ವಾಕ್ಸಮರ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಉದ್ಘಾಟನೆ
Last Updated 17 ಜನವರಿ 2019, 18:17 IST
ಆದಿಜಾಂಬವ ಅಭಿವೃದ್ಧಿ ನಿಗಮ ಉದ್ಘಾಟನೆ: ಎಡಗೈ–ಬಲಗೈ ನಾಯಕರ ವಾಕ್ಸಮರ
ADVERTISEMENT
ADVERTISEMENT
ADVERTISEMENT
ADVERTISEMENT