ಮಾನವ ಕಳ್ಳಸಾಗಣೆ ವಿರೋಧಿ ಕಾರ್ಯಕರ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ
ಜಾರ್ಖಂಡ್ನಖುಂತಿ ಜಿಲ್ಲೆಯಲ್ಲಿ ಮಾನವ ಕಳ್ಳಸಾಗಣೆ ವಿರೋಧಿ ಕಾರ್ಯಕರ್ತೆಯರಾದ ಐವರು ಯುವತಿಯರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ಘಟನೆ ವರದಿಯಾಗಿದೆ. ಈ ಯುವತಿಯರು ಬೀದಿ ನಾಟಕದಲ್ಲಿ ತೊಡಗಿದ್ದ ವೇಳೆ ಅವರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.Last Updated 22 ಜೂನ್ 2018, 5:56 IST