ಖುಷ್ವಂತ್ರ ವುಮೆನ್, ಸೆಕ್ಸ್, ಲವ್ ಆಂಡ್ ಲಸ್ಟ್ ಕಾದಂಬರಿ ಮಾರಾಟಕ್ಕೆ ತಡೆ
ಖ್ಯಾತ ಬರಹಗಾರ ಖುಷ್ವಂತ್ ಸಿಂಗ್ ಅವರ, 'ವುಮೆನ್, ಸೆಕ್ಸ್, ಲವ್ ಆಂಡ್ ಲಸ್ಟ್' ಕಾದಂಬರಿಯಮಾರಾಟವನ್ನು ನಿಲ್ಲಿಸುವಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಭೋಪಾಲ್ ನಿಲ್ದಾಣದ ಪುಸ್ತಕ ಮಾರಾಟಗಾರರಿಗೆ ಆದೇಶಿಸಿದ್ದಾರೆ.Last Updated 21 ನವೆಂಬರ್ 2019, 8:53 IST