ಡೇರಿ ಅಧ್ಯಕ್ಷರ ಅಪಹರಣ ಆರೋಪ: ಬಿಜೆಪಿ ಮುಖಂಡ ಜಗದೀಶ್ ಚೌಧರಿ ಬಂಧನ, ಬಿಡುಗಡೆ
ಬಮೂಲ್ ನಿರ್ದೇಶಕರ ಚುನಾವಣೆ (ಮೇ 25 ) ಕಾರಣದಿಂದ ತಾಲ್ಲೂಕಿನ ದೇವರ ಹೊಸಹಳ್ಳಿ ಗ್ರಾಮದ ಡೇರಿ ಅಧ್ಯಕ್ಷ ಶಂಕರರಾಜು ಅವರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ದಾಬಸ್‌ಪೇಟೆ ಪೊಲೀಸರು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಶನಿವಾರ ರಾತ್ರಿ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.Last Updated 25 ಮೇ 2025, 23:49 IST