ಮೂತ್ರಪಿಂಡ ಕಸಿ: ರೋಬೊಗಳ ನೆರವಿನಿಂದ ಏಕಕಾಲದಲ್ಲಿ ದಾನಿ, ರೋಗಿಗೆ ಶಸ್ತ್ರಚಿಕಿತ್ಸೆ
ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಏಕಕಾಲದಲ್ಲಿ ಎರಡು ರೋಬೊಗಳ ನೆರವಿನಿಂದ ಶಸ್ತ್ರಚಿಕಿತ್ಸೆ ನಡೆಸಿ, ದಾನಿಯಿಂದ ಪಡೆದ ಮೂತ್ರಪಿಂಡವನ್ನು ರೋಗಿಗೆ ಕಸಿ ಮಾಡಿದ್ದಾರೆ.Last Updated 26 ಜೂನ್ 2025, 16:13 IST