ನಟ ಕಿಲ್ಲರ್ ವೆಂಕಟೇಶ್ ಜೀವನ್ಮರಣ ಹೋರಾಟ
ಕನ್ನಡದಲ್ಲಿ 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಕಿಲ್ಲರ್ ವೆಂಕಟೇಶ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಸಾವು– ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸದ್ಯಕ್ಕೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.Last Updated 19 ಫೆಬ್ರುವರಿ 2020, 7:38 IST