ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ರೌಡಿಗೆ ಇರಿದ ಮೊದಲ ಪತ್ನಿ!
second wife ಬೆಂಗಳೂರು: ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ, ಜೆ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೈಯದ್ ಅಸ್ಗರ್ಗೆ ಮೊದಲ ಪತ್ನಿ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.
Last Updated 7 ಜನವರಿ 2026, 0:04 IST