ಸಂವಿಧಾನ ಬದಲಾವಣೆ ಬಿಜೆಪಿ, ಆರ್‌ಎಸ್‌ಎಸ್‌ನ ಧ್ಯೇಯ: ಕಿಮ್ಮನೆ ರತ್ನಾಕರ
‘ಸಂವಿಧಾನದ ಬದಲಾವಣೆಯ ಆಲೋಚನೆ ಆರ್.ಎಸ್.ಎಸ್ ಮತ್ತು ಬಿಜೆಪಿಯದ್ದೇ ಹೊರತೂ ಕಾಂಗ್ರೆಸ್ ಪಕ್ಷದ್ದಲ್ಲ. ಆ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಆರೋಪಿಸಿದರು.Last Updated 29 ಮಾರ್ಚ್ 2025, 14:13 IST