ನ್ಯಾಯಯುತ ವಿಚಾರಣೆ ಭರವಸೆ ಸಿಕ್ಕರೆ ಭಾರತಕ್ಕೆ ಮರಳುವೆ: ವಿಜಯ್ ಮಲ್ಯ
ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ನ್ಯಾಯಯುತ ವಿಚಾರಣೆಯ ಭರವಸೆ ದೊರೆತರೆ, ಭಾರತಕ್ಕೆ ಮರಳುವ ಬಗ್ಗೆ ಗಂಭೀರವಾಗಿ ಯೋಚಿಸುವುದಾಗಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.Last Updated 7 ಜೂನ್ 2025, 13:34 IST