ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಪ್ರಧಾನ ಸುತ್ತಿಗೆ ಕಿರಣ್ ಜಾರ್ಜ್
ಭಾರತದ ಕಿರಣ್ ಜಾರ್ಜ್ ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ಅರ್ಹತಾ ಸುತ್ತಿನಲ್ಲಿ ಮಂಗಳವಾರ ಎರಡು ಗೆಲುವು ಸಾಧಿಸಿ ಪ್ರಧಾನ ಸುತ್ತು ಪ್ರವೇಶಿಸಿದ್ದಾರೆ.Last Updated 23 ಜನವರಿ 2024, 13:42 IST