ಡಿಕೆ ಹೇಳಿಕೆ ಬಗ್ಗೆ ಸದನದ ದಿಕ್ಕುತಪ್ಪಿಸಿದ ಆರೋಪ: ರಿಜಿಜು ವಿರುದ್ಧ ಹಕ್ಕುಚ್ಯುತಿ
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸದನದ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.Last Updated 24 ಮಾರ್ಚ್ 2025, 10:52 IST