ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ
'ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ' ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.Last Updated 23 ಜುಲೈ 2025, 18:14 IST