‘ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಹಿಡಿದರೆ ಯಾರೊಬ್ಬರಿಗೂ ಉಳಿಗಾಲವಿಲ್ಲ’
‘ಕಾಶ್ಮೀರದಲ್ಲಿ ಬಂದೂಕು ಕೈಗೆತ್ತಿಕೊಳ್ಳುವ ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ. ಅವರನ್ನು ನಿರ್ನಾಮ ಮಾಡುತ್ತೇವೆ’ ಎಂದು ಕಾಶ್ಮೀರದಲ್ಲಿನ ಸೇನೆಯ ಚಿನಾರ್ ಕಾರ್ಪ್ಸ್ನ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್. ದಿಲ್ಲಾನ್ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ.Last Updated 19 ಫೆಬ್ರುವರಿ 2019, 19:05 IST