T20 ಕ್ರಿಕೆಟ್‌ನಲ್ಲಿ ವೇಗವಾಗಿ 8,000 ರನ್; ಕೊಹ್ಲಿಯನ್ನು ಹಿಂದಿಕ್ಕಿದ ರಾಹುಲ್
ಗುಜರಾತ್ ಟೈಟನ್ಸ್ ತಂಡದ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ಕನ್ನಡಿಗ ಕೆ.ಎಲ್.ರಾಹುಲ್, ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ವೇಗವಾಗಿ 8,000 ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡರು.Last Updated 18 ಮೇ 2025, 17:05 IST