ದಸರಾ–ದೀಪಾವಳಿ: ಕೆಎಂಎಫ್ನಿಂದ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನ ಮಾರಾಟ
KMF Record Sales: ಈ ವರ್ಷದ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ₹46 ಕೋಟಿ ದಾಖಲೆಯ ವಹಿವಾಟು ನಡೆಸಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದರು.Last Updated 21 ಅಕ್ಟೋಬರ್ 2025, 11:33 IST