ಹಾಲಿನ ಖರೀದಿ ದರ ಏರಿಕೆಗೆ ಒತ್ತಾಯ: ಕೆಎಂಎಫ್ ಕಚೇರಿ ಎದುರು ಬೃಹತ್ ಪ್ರತಿಭಟನೆ
ಹಾಲಿನ ಖರೀದಿ ದರ ಹೆಚ್ಚಿಸಬೇಕು, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. Last Updated 10 ಫೆಬ್ರುವರಿ 2025, 8:03 IST