ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ: ಕೂಡಿಗೆಯ ಸೈನಿಕ ಶಾಲೆಗೆ ಪ್ರಶಸ್ತಿ
ಶ್ರೀರಾಮ ಟ್ರಸ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ವತಿಯಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿ. ಮೇಕೆರಿರ ಕಾರ್ಯಪ್ಪ ಸ್ಮರಣಾರ್ಥ ಆಯೋಜಿಸಿದ್ದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆಯ ಸೈನಿಕ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.Last Updated 6 ಡಿಸೆಂಬರ್ 2024, 14:23 IST