ಒಂದು ವರ್ಷ ಕಳೆದರೂ ಮುಗಿಯದ ಕಾಮಗಾರಿ
ಚನ್ನಪಟ್ಟಣ ತಾಲ್ಲೂಕಿನ ಚನ್ನಪಟ್ಟಣ-ಕೋಡಂಬಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕೋಡಂಬಹಳ್ಳಿ ಬಳಿ ಅಭಿವೃದ್ಧಿ ಹೆಸರಿನಲ್ಲಿ ರಸ್ತೆ ಅಗೆದು ವರ್ಷ ಕಳೆದಿದ್ದರೂ ರಿಪೇರಿ ಮಾಡದೆ ಹಾಗೆಯೇ ಬಿಡಲಾಗಿದೆ ಎಂದು ಕೋಡಂಬಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.Last Updated 22 ಜೂನ್ 2018, 14:12 IST