ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT

Kodi Mutt Swamiji

ADVERTISEMENT

ಕೋಡಿಮಠಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ: ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ

Political Meeting: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Last Updated 1 ಡಿಸೆಂಬರ್ 2025, 7:39 IST
ಕೋಡಿಮಠಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ: ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ

ಒಮ್ಮೆ‌ ಮಹಿಳೆಯರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ– ಕೋಡಿಮಠದ ಸ್ವಾಮೀಜಿ

'ಒಮ್ಮೆ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ. ಅವರಿಗೂ ಅವಕಾಶ ಸಿಗಲಿ' ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಹೇಳಿದರು.
Last Updated 20 ಆಗಸ್ಟ್ 2023, 7:21 IST
ಒಮ್ಮೆ‌ ಮಹಿಳೆಯರಿಗೆ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ– ಕೋಡಿಮಠದ ಸ್ವಾಮೀಜಿ

ಉತ್ತಮ ಮಳೆಯಾಗಿ ಜಲಪ್ರಳಯ ಸಂಭವಿಸಲಿದೆ: ಕೋಡಿಮಠ ಶ್ರೀ ಭವಿಷ್ಯ

‘ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ’ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
Last Updated 1 ಜುಲೈ 2023, 9:46 IST
ಉತ್ತಮ ಮಳೆಯಾಗಿ ಜಲಪ್ರಳಯ ಸಂಭವಿಸಲಿದೆ: ಕೋಡಿಮಠ ಶ್ರೀ ಭವಿಷ್ಯ

ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ: ಕೋಡಿಮಠ ಸ್ವಾಮೀಜಿ

ಹೊಸಪೇಟೆ(ವಿಜಯನಗರ): ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
Last Updated 13 ಜನವರಿ 2023, 14:10 IST
ರಾಜ್ಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ: ಕೋಡಿಮಠ ಸ್ವಾಮೀಜಿ

ರಾಜ ಭೀತಿ, ಯುದ್ಧ ಭೀತಿ, ಭೂಕಂಪ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಅರಸೀಕೆರೆ: ‘ರಾಜಭೀತಿ, ಯುದ್ಧ ಭೀತಿ ಸೇರಿದಂತೆ ಲೋಕ ಕಂಟಕ, ಪ್ರಾದೇಶಿಕ ಕಂಟಕ, ಭೂಕಂಪದಂತಹ ಕಂಟಕಗಳು ಮನುಕುಲದ ಮೇಲೆ ದುಷ್ಪರಿಣಾಮ ಬೀರಲಿವೆ. ಮುಂದಿನ 3 ತಿಂಗಳು ಜಾಗರೂಕತೆಯಿಂದ ಇರಬೇಕು’ ಎಂದು ಕೋಡಿಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
Last Updated 24 ಅಕ್ಟೋಬರ್ 2022, 3:13 IST
ರಾಜ ಭೀತಿ, ಯುದ್ಧ ಭೀತಿ, ಭೂಕಂಪ: ಕೋಡಿಮಠದ ಸ್ವಾಮೀಜಿ ಭವಿಷ್ಯ

ರಾಜಕೀಯ ಪಕ್ಷಗಳ ಇಬ್ಭಾಗ, ಧಾರ್ಮಿಕ ಸಂಘರ್ಷ ಮತ್ತಷ್ಟು ಉಲ್ಬಣ: ಕೋಡಿಮಠ ಸ್ವಾಮೀಜಿ

‘ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
Last Updated 19 ಆಗಸ್ಟ್ 2022, 7:46 IST
ರಾಜಕೀಯ ಪಕ್ಷಗಳ ಇಬ್ಭಾಗ, ಧಾರ್ಮಿಕ ಸಂಘರ್ಷ ಮತ್ತಷ್ಟು ಉಲ್ಬಣ: ಕೋಡಿಮಠ ಸ್ವಾಮೀಜಿ

ಮತೀಯ ಗಲಭೆ: ಸಾವು, ನೋವು ಹೆಚ್ಚಳ- ಕೋಡಿ ಮಠದ ಸ್ವಾಮೀಜಿ ಭವಿಷ್ಯ

‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
Last Updated 5 ಏಪ್ರಿಲ್ 2022, 15:16 IST
ಮತೀಯ ಗಲಭೆ: ಸಾವು, ನೋವು ಹೆಚ್ಚಳ- ಕೋಡಿ ಮಠದ ಸ್ವಾಮೀಜಿ ಭವಿಷ್ಯ
ADVERTISEMENT

ಮುಂದಿನ ಎರಡು ವರ್ಷಗಳಲ್ಲಿ ಆಪತ್ತಿದೆ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೊಮ್ಮಾಯಿ ಅಧಿಕಾರ ಪೂರ್ಣಗೊಳಿಸುವರೇ ಎಂಬ ಪ್ರಶ್ನೆಗೂ ಸ್ವಾಮೀಜಿಗಳ ಉತ್ತರ
Last Updated 31 ಆಗಸ್ಟ್ 2021, 5:12 IST
ಮುಂದಿನ ಎರಡು ವರ್ಷಗಳಲ್ಲಿ ಆಪತ್ತಿದೆ: ಕೋಡಿಮಠದ ಸ್ವಾಮೀಜಿ ಭವಿಷ್ಯ

ನೋಡಿ: ರಾಜಕೀಯ ವಿಪ್ಲವ ಸುಖಾಂತ್ಯ; ಕೋಡಿಮಠದ ಶ್ರೀ ಭವಿಷ್ಯ

Last Updated 21 ಜುಲೈ 2021, 10:38 IST
ನೋಡಿ: ರಾಜಕೀಯ ವಿಪ್ಲವ ಸುಖಾಂತ್ಯ; ಕೋಡಿಮಠದ ಶ್ರೀ ಭವಿಷ್ಯ

ರಾಜ್ಯದಲ್ಲಿ ರಾಜಕೀಯ ವಿಪ್ಲವ ಸುಖಾಂತ್ಯ: ಕೋಡಿಮಠದ ಶ್ರೀ ಭವಿಷ್ಯ

ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
Last Updated 21 ಜುಲೈ 2021, 10:10 IST
ರಾಜ್ಯದಲ್ಲಿ ರಾಜಕೀಯ ವಿಪ್ಲವ ಸುಖಾಂತ್ಯ: ಕೋಡಿಮಠದ ಶ್ರೀ ಭವಿಷ್ಯ
ADVERTISEMENT
ADVERTISEMENT
ADVERTISEMENT