ಪ್ರಾದೇಶಿಕ ವಿಜ್ಞಾನ ಕೇಂದ್ರದ ಸ್ಥಳ ಪರಿಶೀಲನೆ: ₹9 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
ಕೆಜಿಎಫ್ನಲ್ಲಿ ₹9 ಕೋಟಿ ವೆಚ್ಚದಲ್ಲಿ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಸಚಿವ ಎನ್.ಎಸ್. ಬೋಸರಾಜು ಶಂಕುಸ್ಥಾಪನೆ ಮುನ್ನ ಸ್ಥಳ ಪರಿಶೀಲನೆ ನಡೆಸಿದರು. ರಾಮನಗರ, ಚಿತ್ರದುರ್ಗ, ವಿಜಯನಗರದಲ್ಲೂ ವಿಜ್ಞಾನ ಕೇಂದ್ರಗಳು ಸ್ಥಾಪನೆಯಾಗಲಿವೆ.Last Updated 5 ನವೆಂಬರ್ 2025, 6:52 IST