ಕೆಜಿಎಫ್: ನರೇಗಾ ಕೂಲಿ ನೀಡಲು ಮಹಿಳೆಯರ ಒತ್ತಾಯ
ನರೇಗಾ ಯೋಜನೆ ಕಾಮಗಾರಿ ನಡೆಸುತ್ತಿರುವುದನ್ನು ತಡೆಗಟ್ಟಲು ಕೆಲ ವ್ಯಕ್ತಿಗಳು ಪ್ರಯತ್ನಿಸುತ್ತಿದ್ದು, ಕೆಲಸ ಮಾಡಿದ ಕೂಲಿಗಳಿಗೆ ಕೂಡಲೇ ಹಣ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಪಾರಾಂಡಹಳ್ಳಿ ಕೂಲಿ ಮಹಿಳೆಯರು ಸೋಮವಾರ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
Last Updated 23 ಜೂನ್ 2025, 14:32 IST