ಕೋಲಾರ: ಸೈಕಲ್‌ನಲ್ಲಿ ಜಿಲ್ಲಾಧಿಕಾರಿ ನಗರ ಪ್ರದಕ್ಷಿಣೆ
Cleanliness Drive: ಕೋಲಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಸೈಕಲ್‌ನಲ್ಲಿ ನಗರ ಪ್ರದಕ್ಷಿಣೆ ನಡೆಸಿ ಉದ್ಯಾನಗಳ ಸ್ಥಿತಿಗತಿ ಪರಿಶೀಲಿಸಿದರು. ಸ್ವಚ್ಛತಾ ಹಿ ಸೇವಾ ಅಭಿಯಾನದ ಭಾಗವಾಗಿ ಉದ್ಯಾನಗಳ ಅಭಿವೃದ್ಧಿಗೆ ಸೂಚನೆ ನೀಡಿದರುLast Updated 8 ಸೆಪ್ಟೆಂಬರ್ 2025, 6:49 IST