ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Kolkata Doctor Rape-Murder Case

ADVERTISEMENT

ಪಶ್ಚಿಮ ಬಂಗಾಳ | ಪೊಲೀಸ್‌ ಮೇಲೆ ಹಲ್ಲೆ ಆರೋಪ: ಬಿಜೆಪಿ ನಾಯಕರ ವಿರುದ್ಧ 7 ಪ್ರಕರಣ

West Bengal BJP Leaders Cases: ಪೊಲೀಸ್‌ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಬಿಜೆಪಿಯ ಇಬ್ಬರು ಶಾಸಕರು, ಒಬ್ಬ ನಾಯಕ ಹಾಗೂ ಇತರರ ಮೇಲೆ ಕೋಲ್ಕತ್ತ ಪೊಲೀಸರು ಒಟ್ಟು 7 ಪ್ರಕರಣಗಳನ್ನು ದಾಖಲಿಸಿದ್ದಾರೆ.
Last Updated 11 ಆಗಸ್ಟ್ 2025, 3:02 IST
ಪಶ್ಚಿಮ ಬಂಗಾಳ | ಪೊಲೀಸ್‌ ಮೇಲೆ ಹಲ್ಲೆ ಆರೋಪ: ಬಿಜೆಪಿ ನಾಯಕರ ವಿರುದ್ಧ 7 ಪ್ರಕರಣ

ಆರ್‌.ಜಿ ಕರ್ ಪ್ರಕರಣಕ್ಕೆ ಒಂದು ವರ್ಷ: ಸಂತ್ರಸ್ತೆ ಪೋಷಕರ ಮೇಲೆ ಪೊಲೀಸರಿಂದ ಹಲ್ಲೆ

Kolkata RG Kar Case: ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಪೋಷಕರು ಸೇರಿದಂತೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದಾರೆ.
Last Updated 9 ಆಗಸ್ಟ್ 2025, 11:38 IST
ಆರ್‌.ಜಿ ಕರ್ ಪ್ರಕರಣಕ್ಕೆ ಒಂದು ವರ್ಷ: ಸಂತ್ರಸ್ತೆ ಪೋಷಕರ ಮೇಲೆ ಪೊಲೀಸರಿಂದ ಹಲ್ಲೆ

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಅರ್ಜಿ ಸಲ್ಲಿಸಲು ಪೋಷಕರಿಗೆ ಅನುಮತಿ

ಕೋಲ್ಕತ್ತದ ಆರ್‌.ಜಿ ಕರ್‌ ಆಸ್ಪತ್ರೆ ಪ್ರಕರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐನಿಂದ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಕಲ್ಕತ್ತ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಸಂತ್ರಸ್ತೆಯ ಪೋಷಕರಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
Last Updated 17 ಮಾರ್ಚ್ 2025, 14:30 IST
ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಅರ್ಜಿ ಸಲ್ಲಿಸಲು ಪೋಷಕರಿಗೆ ಅನುಮತಿ

ಕೋಲ್ಕತ್ತ ಅತ್ಯಾಚಾರ, ಕೊಲೆ: ಮಗಳ ಸಾವಿಗೆ ನ್ಯಾಯ ಕೊಡಿಸಿ‌; ಪೋಷಕರ ಮನವಿ

ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ತಮಗೆ ನ್ಯಾಯ ಕೊಡಿಸುವಂತೆ ವಿದ್ಯಾರ್ಥಿನಿಯ ಪೋಷಕರು ಮನವಿ ಮಾಡಿದ್ದಾರೆ.
Last Updated 5 ಫೆಬ್ರುವರಿ 2025, 14:13 IST
ಕೋಲ್ಕತ್ತ ಅತ್ಯಾಚಾರ, ಕೊಲೆ: ಮಗಳ ಸಾವಿಗೆ ನ್ಯಾಯ ಕೊಡಿಸಿ‌; ಪೋಷಕರ ಮನವಿ

ಆರ್.ಜಿ.ಕರ್ ಪ್ರಕರಣ | ಸರ್ಕಾರದ ವಿರುದ್ಧದ ಸಂಚಿಗೆ ಸಂತ್ರಸ್ತೆಯ ಪೋಷಕರ ಬಳಕೆ: TMC

ಆರ್‌.ಜಿ.ಕರ್‌ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ತರಬೇತಿನಿರತ ವೈದ್ಯೆಯ ಪೋಷಕರನ್ನು ಸರ್ಕಾರದ ವಿರುದ್ಧ ಪಿತೂರಿ ನಡೆಸಲು ಬಳಸಿಕೊಳ್ಳಲಾಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಕುನಾಲ್‌ ಘೋಷ್‌ ಶನಿವಾರ ಆರೋಪಿಸಿದ್ದಾರೆ.
Last Updated 26 ಜನವರಿ 2025, 2:50 IST
ಆರ್.ಜಿ.ಕರ್ ಪ್ರಕರಣ | ಸರ್ಕಾರದ ವಿರುದ್ಧದ ಸಂಚಿಗೆ ಸಂತ್ರಸ್ತೆಯ ಪೋಷಕರ ಬಳಕೆ: TMC

ಆರ್‌.ಜಿ.ಕರ್ ಪ್ರಕರಣ: ಮಮತಾ ಬ್ಯಾನರ್ಜಿ ಬಗ್ಗೆ ಸಂತ್ರಸ್ತೆಯ ಪೋಷಕರು ಹೇಳಿದ್ದೇನು?

ತಮ್ಮ ಮಗಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಲು ಪೊಲೀಸರು ಮತ್ತು ಆಸ್ಪತ್ರೆ ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾದ ಯತ್ನದ ಹೊಣೆಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಪ್ಪಿಸಿಕೊಳ್ಳಲಾಗದು ಎಂದು ಸಂತ್ರಸ್ತೆಯ ತಂದೆ–ತಾಯಿ ಹೇಳಿದ್ದಾರೆ.
Last Updated 25 ಜನವರಿ 2025, 14:06 IST
ಆರ್‌.ಜಿ.ಕರ್ ಪ್ರಕರಣ: ಮಮತಾ ಬ್ಯಾನರ್ಜಿ ಬಗ್ಗೆ ಸಂತ್ರಸ್ತೆಯ ಪೋಷಕರು ಹೇಳಿದ್ದೇನು?

ರಾಯ್‌ಗೆ ಜೀವಾವಧಿ ಶಿಕ್ಷೆ | ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಹತ್ಯೆ ಮಾಡಿದ ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಿಯಾಲದಹ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತ ಹೈಕೋರ್ಟ್ ಅನುಮತಿ ನೀಡಿದೆ.
Last Updated 21 ಜನವರಿ 2025, 10:29 IST
ರಾಯ್‌ಗೆ ಜೀವಾವಧಿ ಶಿಕ್ಷೆ | ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ
ADVERTISEMENT

ಆಳ ಅಗಲ: ಮನಕಲಕಿದ ಹೀನ ಕೃತ್ಯ

ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಕೊಲೆ ಮತ್ತು ಅತ್ಯಾಚಾರ
Last Updated 21 ಜನವರಿ 2025, 0:45 IST
ಆಳ ಅಗಲ: ಮನಕಲಕಿದ ಹೀನ ಕೃತ್ಯ

RG Kar rape–murder: ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲ ಎಂದು ಪೋಷಕರ ಬೇಸರ

ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತರಬೇತಿ ನಿರತ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗೆ ಕೋಲ್ಕತ್ತ ನ್ಯಾಯಾಲಯವು ಇಂದು (ಸೋಮವಾರ) ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 20 ಜನವರಿ 2025, 13:21 IST
RG Kar rape–murder: ನ್ಯಾಯಾಲಯದ ತೀರ್ಪು ಸಮಾಧಾನ ತಂದಿಲ್ಲ ಎಂದು ಪೋಷಕರ ಬೇಸರ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಹತ್ಯೆ ಮಾಡಿದ ಸಂಜಯ್ ರಾಯ್‌ ಜೀವ ಇರುವವರೆಗೆ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಸಿಯಾಲದಹದಲ್ಲಿರುವ ನ್ಯಾಯಾಲಯವು ಸೋಮವಾರ ಆದೇಶಿಸಿದೆ.
Last Updated 20 ಜನವರಿ 2025, 9:50 IST
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ
ADVERTISEMENT
ADVERTISEMENT
ADVERTISEMENT