ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಾಚಾರ್ಯ, ಪೊಲೀಸ್‌ಗೆ HC ಜಾಮೀನು
ಸ್ನಾತಕೋತ್ತರ ವೈದ್ಯಕೀಯ ಪದವಿಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ನಡೆದ ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಮಾಜಿ ಪ್ರಾಚಾರ್ಯ ಸಂದೀಪ್ ಘೋಷ್ ಅವರಿಗೆ ಕಲ್ಕತ್ತ ಹೈಕೋರ್ಟ್ ಜಾಮೀನು ನೀಡಿದೆ. Last Updated 13 ಡಿಸೆಂಬರ್ 2024, 11:26 IST