ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kolkatta

ADVERTISEMENT

ಮಾತೃತ್ವ ರಜೆ | ತಾರತಮ್ಯಕ್ಕೆ ಅವಕಾಶ ಇಲ್ಲ: ಕಲ್ಕತ್ತ ಹೈಕೋರ್ಟ್‌

ಮಾತೃತ್ವ ರಜೆಯ ವಿಚಾರದಲ್ಲಿ ಗುತ್ತಿಗೆ ನೌಕರರು ಹಾಗೂ ಕಾಯಂ ನೌಕರರಿಗೆ ಭಿನ್ನ ನಿಯಮಗಳನ್ನು ಅನ್ವಯಿಸಲು ಅವಕಾಶವಿಲ್ಲ ಎಂದು ಕಲ್ಕತ್ತ ಹೈಕೋರ್ಟ್ ಹೇಳಿದೆ.
Last Updated 28 ಫೆಬ್ರುವರಿ 2024, 15:19 IST
ಮಾತೃತ್ವ ರಜೆ | ತಾರತಮ್ಯಕ್ಕೆ ಅವಕಾಶ ಇಲ್ಲ: ಕಲ್ಕತ್ತ ಹೈಕೋರ್ಟ್‌

ಜಾಧವಪುರ ವಿವಿಯಲ್ಲಿ ABVPಯಿಂದ ರಾಮನ ಆರಾಧನೆ: SFI ಪ್ರತಿಭಟನೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ), ಬಾಲ ರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ಜಾಧವಪುರ ವಿಶ್ವವಿದ್ಯಾಲಯದಲ್ಲಿ ರಾಮನ ಆರಾಧನಾ ಕಾರ್ಯಕ್ರಮ ನಡೆಸಿತು.
Last Updated 22 ಜನವರಿ 2024, 10:28 IST
ಜಾಧವಪುರ ವಿವಿಯಲ್ಲಿ ABVPಯಿಂದ ರಾಮನ ಆರಾಧನೆ: SFI ಪ್ರತಿಭಟನೆ

ಮಿಮಿಕ್ರಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು: ಕಲ್ಯಾಣ್‌ ಬ್ಯಾನರ್ಜಿ

ಉಪರಾಷ್ಟ್ರಪತಿ ಜಗದೀಪ್‌ ಧನಕರ್ ಅವರನ್ನು ಅಣಕಿಸಿರುವುದನ್ನು ಸಮರ್ಥಿಸಿಕೊಂಡಿರುವ ತೃಣಮೂಲ ಕಾಂಗ್ರೆಸ್‌ ಸಂಸದ ಕಲ್ಯಾಣ್‌ ಬ್ಯಾನರ್ಜಿ, ಮಿಮಿಕ್ರಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು ಎಂದು ಹೇಳಿದರು.
Last Updated 25 ಡಿಸೆಂಬರ್ 2023, 13:34 IST
ಮಿಮಿಕ್ರಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕು: ಕಲ್ಯಾಣ್‌ ಬ್ಯಾನರ್ಜಿ

ಪ. ಬಂಗಾಳದಲ್ಲಿ ಹೆಚ್ಚುತ್ತಿರುವ ಡೆಂಗಿ: ಸೊಳ್ಳೆ ನಿಯಂತ್ರಣಕ್ಕೆ ಡ್ರೋನ್‌ ಬಳಕೆ

ಪಶ್ಚಿಮ ಬಂಗಾಳದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಡ್ರೋನ್‌ ಬಳಸಿ ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳಲ್ಲಿ ರಾಸಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಸೆಪ್ಟೆಂಬರ್ 2023, 11:31 IST
ಪ. ಬಂಗಾಳದಲ್ಲಿ ಹೆಚ್ಚುತ್ತಿರುವ ಡೆಂಗಿ: ಸೊಳ್ಳೆ ನಿಯಂತ್ರಣಕ್ಕೆ ಡ್ರೋನ್‌ ಬಳಕೆ

ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ ಅಸಿಂಧುಗೊಳಿಸಲು ಕೋರಿದ್ದ ಅರ್ಜಿ ವಜಾ

ಸಂವಿಧಾನದ ಮೂಲ ತತ್ವಗಳು ಪಾಲನೆ ಆಗದಿರುವ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯದಿರುವ ಕಾರಣ ಪಶ್ಚಿಮ ಬಂಗಾಳದ 2023ರ ಪಂಚಾಯತ್‌ ಚುನಾವಣೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.
Last Updated 12 ಜುಲೈ 2023, 13:51 IST
ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ ಅಸಿಂಧುಗೊಳಿಸಲು ಕೋರಿದ್ದ ಅರ್ಜಿ ವಜಾ

ಹೂಗ್ಲಿಗೆ ಹೊರಟಿದ್ದ ಎನ್‌ಜಿಒ ತಂಡಕ್ಕೆ ತಡೆ

ಹಿಂಸಾಚಾರ ಪೀಡಿತ ಹೂಗ್ಲಿ ಜಿಲ್ಲೆಗೆ ತೆರಳುತ್ತಿದ್ದ ಸರ್ಕಾರೇತರ ಸಂಸ್ಥೆಯ (ಎನ್‌ಜಿಒ) ತಂಡವನ್ನು ಶನಿವಾರ ಪೊಲೀಸರು ತಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಏಪ್ರಿಲ್ 2023, 14:17 IST
ಹೂಗ್ಲಿಗೆ ಹೊರಟಿದ್ದ ಎನ್‌ಜಿಒ ತಂಡಕ್ಕೆ ತಡೆ

ಚಿತ್ರಗಳಲ್ಲಿ ನೋಡಿ: ಕೋಲ್ಕತ್ತ: 6 ಕಡೆ ಇ.ಡಿ ಶೋಧ– ರಾಶಿ ರಾಶಿ ಹಣ ವಶ

ನವದೆಹಲಿ/ಕೋಲ್ಕತ್ತ:‘ಮೊಬೈಲ್‌ ಗೇಮಿಂಗ್‌ ಆ್ಯಪ್‌ ಪ್ರಚಾರಕರ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಆರು ಕಡೆ ಶೋಧ ಕಾರ್ಯಾಚರಣೆ ನಡೆಸಿ ಒಟ್ಟು ₹17 ಕೋಟಿ ನಗದು ಜ‍ಪ್ತಿ ಮಾಡಲಾಗಿದೆ’ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ‘ಇ–ನುಗ್ಗೆಟ್ಸ್‌’ ಗೇಮಿಂಗ್‌ ಆ್ಯಪ್‌ನ ಪ್ರಚಾರಕನನ್ನು ಅಮೀರ್‌ ಖಾನ್‌ ಎಂದು ಗುರುತಿಸಲಾಗಿದೆ ಎಂದು ಇ.ಡಿ ಹೇಳಿಕೆಯಲ್ಲಿ ತಿಳಿಸಿದೆ.
Last Updated 10 ಸೆಪ್ಟೆಂಬರ್ 2022, 16:58 IST
ಚಿತ್ರಗಳಲ್ಲಿ ನೋಡಿ: ಕೋಲ್ಕತ್ತ: 6 ಕಡೆ ಇ.ಡಿ ಶೋಧ– ರಾಶಿ ರಾಶಿ ಹಣ ವಶ
err
ADVERTISEMENT

ತಲೆಮರೆಸಿಕೊಂಡ ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೊಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರು ಸಿಬಿಐ ತನಿಖೆಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಶನಿವಾರ ಅವರ ಮನೆಗೆ ತೆರಳಿದ್ದ ಸಿಬಿಐ ತಂಡಕ್ಕೆ ಸಿಗಲಿಲ್ಲ. ಅಲ್ಲದೆ, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ತನಗೆ ಬಂಧನದಿಂದ ವಿನಾಯಿತಿ ನೀಡಬೇಕೆಂದು ಕೋರಿ ಕೋಲ್ಕತಾ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ರಾಜೀವ್ ಕುಮಾರ್ ಅವರ ಅರ್ಜಿಯನ್ನು ತಳ್ಳಿಹಾಕಿತು.
Last Updated 14 ಸೆಪ್ಟೆಂಬರ್ 2019, 13:14 IST
ತಲೆಮರೆಸಿಕೊಂಡ ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ  ರಾಜೀವ್ ಕುಮಾರ್
ADVERTISEMENT
ADVERTISEMENT
ADVERTISEMENT