ಕೊಲ್ಲೂರು ಮೂಕಾಂಬಿಕೆಗೆ ವಜ್ರಖಚಿತ ಕಿರೀಟ ಅರ್ಪಿಸಿದ ಸಂಗೀತ ನಿರ್ದೇಶಕ ಇಳಯರಾಜ
Kollur Mookambike : ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಕೋಟ್ಯಂತರ ಮೌಲ್ಯದ ವಜ್ರಖಚಿತ ಕಿರೀಟ, ಚಿನ್ನಾಭರಣವನ್ನು ಬುಧವಾರ ಅರ್ಪಿಸಿದ್ದಾರೆ.Last Updated 11 ಸೆಪ್ಟೆಂಬರ್ 2025, 0:24 IST