ಕೋಮುಲ್‌ನಲ್ಲಿ ಕಾಂಗ್ರೆಸ್ ಬೆಂಬಲಿತರ ಕಮಾಲ್!: 9 ನಿರ್ದೇಶಕರ ಸ್ಥಾನ ‘ಕೈ’ ವಶ
ಪ್ರತಿಷ್ಠೆ ಹಾಗೂ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್) ಆಡಳಿತ ಮಂಡಳಿಯ 2025–2030ರ ಅವಧಿಯ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷದ ಬೆಂಬಲಿತರು ಮತ್ತೊಮ್ಮೆ ಹಿಡಿಯುವುದು ನಿಚ್ಚಳವಾಗಿದೆ.Last Updated 26 ಜೂನ್ 2025, 6:32 IST