ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

kota shrinivas poojari

ADVERTISEMENT

ಭಯೋತ್ಪಾದಕರಿಗೆ ರಾಜ್ಯ ಸರ್ಕಾರದ ಭಯವಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಹಿಂದೆ ಭಯೋತ್ಪಾದಕರಿಗೆ ಸರ್ಕಾರದ ಬಗ್ಗೆ ಹೆದರಿಕೆ ಇತ್ತು. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರ ತಮ್ಮ ಬಗ್ಗೆ ಸಹಾನೂಭೂತಿ ಹೊಂದಿದೆ ಎಂಬುದು ಅವರಿಗೆ ಮನದಟ್ಟಾಗಿದೆ. ಅವರಿಗೆ ಸರ್ಕಾರದ ಬಗ್ಗೆ ಯಾವುದೇ ಹೆದರಿಕೆ ಇಲ್ಲ
Last Updated 5 ಮಾರ್ಚ್ 2024, 5:07 IST
ಭಯೋತ್ಪಾದಕರಿಗೆ ರಾಜ್ಯ ಸರ್ಕಾರದ ಭಯವಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬೀದಿಗೆ ಇಳಿದ ಭಯೋತ್ಪಾದಕರು: ಕೋಟಾ ಶ್ರೀನಿವಾಸ್ ಪೂಜಾರಿ

‘ರಾಷ್ಟ್ರ ವಿರೋಧಿಗಳು, ಭಯೋತ್ಪಾದಕರು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ. ರಾಜಾರೋಷವಾಗಿ ಬಾಂಬ್ ಇಟ್ಟು ಹೋದರೂ, ಆರೋಪಿಯನ್ನು ಬಂಧಿಸದೇ ಸರ್ಕಾರ ಹೇಳಿಕೆಯನ್ನಷ್ಟೇ ನೀಡುತ್ತಿದೆ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿಕಾರಿದರು.
Last Updated 3 ಮಾರ್ಚ್ 2024, 15:46 IST
ಬೀದಿಗೆ ಇಳಿದ ಭಯೋತ್ಪಾದಕರು: ಕೋಟಾ ಶ್ರೀನಿವಾಸ್  ಪೂಜಾರಿ

ಸರ್ಕಾರಿ ಹಣದಲ್ಲಿ ಪ್ರಧಾನಿ ನಿಂದಿಸುವ ಸಮಾವೇಶ: ಕೋಟ

ಮಂಗಳೂರು: ಸಂವಿಧಾನ ಉಳಿಸುವ‌ ಹೆಸರಿನಲ್ಲಿ ಸಮಾವೇಶ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿ ಪರಿವರ್ತಿಸಿ, ದೇಶದ ಪ್ರಧಾನಿಯನ್ನು ನಿಂದಿಸುವ ಕಾರ್ಯಕ್ರಮ ಮಾಡಿದ್ದಾರೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ‌ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
Last Updated 28 ಫೆಬ್ರುವರಿ 2024, 6:13 IST
ಸರ್ಕಾರಿ ಹಣದಲ್ಲಿ ಪ್ರಧಾನಿ ನಿಂದಿಸುವ ಸಮಾವೇಶ: ಕೋಟ

ಧಾರ್ಮಿಕ ಪರಿಷತ್ ಆಯ್ಕೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಕೋಟ ಶ್ರೀನಿವಾಸಪೂಜಾರಿ ಆರೋಪ

ಕಾಂಗ್ರೆಸ್‌ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಕಡೆಗಣಿಸಿರುವುದು ಮಾತ್ರವಲ್ಲದೇ, ಹೊಸ ಮಸೂದೆಯ ಮೂಲಕ ಧಾರ್ಮಿಕ ಪರಿಷತ್ತಿನ ಆಯ್ಕೆ ಪ್ರಕ್ರಿಯೆಯಲ್ಲೂ ಹಸ್ತಕ್ಷೇಪಕ್ಕೆ ಮುಂದಾಗಿದೆ’ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸಪೂಜಾರಿ ಆರೋಪಿಸಿದರು.
Last Updated 26 ಫೆಬ್ರುವರಿ 2024, 15:41 IST
ಧಾರ್ಮಿಕ ಪರಿಷತ್ ಆಯ್ಕೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಕೋಟ ಶ್ರೀನಿವಾಸಪೂಜಾರಿ ಆರೋಪ

ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೊಡಬೇಕಿತ್ತು: ಕೋಟ ಶ್ರೀನಿವಾಸದ ಪೂಜಾರಿ

ಕಾಂಗ್ರೆಸ್‌ನ ಕೆಲವೇ ಸಮರ್ಥ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಒಬ್ಬರು. ಸಚಿವ ಸ್ಥಾನಕ್ಕೆ ಅರ್ಹ ವ್ಯಕ್ತಿ. ಆದರೆ, ಅವರಿಗೆ ಆ ಸ್ಥಾನ ಸಿಗಲಿಲ್ಲ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸದ ಪೂಜಾರಿ ಹೇಳಿದರು.
Last Updated 19 ಫೆಬ್ರುವರಿ 2024, 20:10 IST
ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೊಡಬೇಕಿತ್ತು: ಕೋಟ ಶ್ರೀನಿವಾಸದ ಪೂಜಾರಿ

ರಾಮಮಂದಿರ ಉದ್ಘಾಟನೆ: ಹರಿಪ್ರಸಾದ್ ಹೇಳಿಕೆ ತನಿಖೆಯಾಗಲಿ– ಕೋಟ ಶ್ರೀನಿವಾಸ ಪೂಜಾರಿ

ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮತ್ತೊಂದು ಗೋಧ್ರಾ ದುರಂತ ನಡೆಯಬಹುದು ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.
Last Updated 3 ಜನವರಿ 2024, 13:16 IST
ರಾಮಮಂದಿರ ಉದ್ಘಾಟನೆ: ಹರಿಪ್ರಸಾದ್ ಹೇಳಿಕೆ ತನಿಖೆಯಾಗಲಿ– ಕೋಟ ಶ್ರೀನಿವಾಸ ಪೂಜಾರಿ

ಹಣ ಬಿಡುಗಡೆ ಮಾಡದಿದ್ದರೆ ಧರಣಿ: ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನೆಲೆಗಳ ಅಭಿವೃದ್ಧಿಗೆ ಒಂದು ವಾರದಲ್ಲಿ ಹಣ ಬಿಡುಗಡೆ ಮಾಡದಿದ್ದರೆ ಇಲಾಖೆ ವಿರುದ್ಧ ಧರಣಿ ನಡೆಸುವುದಾಗಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
Last Updated 6 ನವೆಂಬರ್ 2023, 16:17 IST
fallback
ADVERTISEMENT

ಗ್ರಾಮ ಪಂಚಾಯತ್‌ ಸದಸ್ಯರ ಅನರ್ಹತೆ ಕುರಿತ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ

ಪಂಚಾಯಿತಿ ಸದಸ್ಯರು ಆಸ್ತಿ ವಿವರವನ್ನು ಸಕಾಲದಲ್ಲಿ ಸಲ್ಲಿಸಿಲ್ಲ ಎನ್ನುವ ಕಾರಣಕ್ಕೆ ಸದಸ್ಯತ್ವ ಅನರ್ಹಗೊಳಿಸಿದ ವಿಚಾರದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ.
Last Updated 13 ಜುಲೈ 2023, 13:21 IST
ಗ್ರಾಮ ಪಂಚಾಯತ್‌ ಸದಸ್ಯರ ಅನರ್ಹತೆ ಕುರಿತ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ

ಗ್ರಾಮ ಪಂಚಾಯಿತಿ ಸದಸ್ಯರ ಅನರ್ಹತೆ; ಶೂನ್ಯ ವೇಳೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಗ್ರಾಮ ಪಂಚಾಯಿತಿ ಸದಸ್ಯರು ಕೂಡಲೇ ಸದಸ್ಯ ಸ್ಥಾನದಿಂದ ತೆಗೆದು ಹಾಕದಂತೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
Last Updated 11 ಜುಲೈ 2023, 13:34 IST
ಗ್ರಾಮ ಪಂಚಾಯಿತಿ ಸದಸ್ಯರ ಅನರ್ಹತೆ; ಶೂನ್ಯ ವೇಳೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ

ಬಿಜೆಪಿ ಗೆಲುವು ನಿಶ್ಚಿತ : ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಯ ಆಯ್ಕೆ ನಡೆದಿದೆ. ಅಭ್ಯರ್ಥಿ ಗೆಲುವು ನಿಶ್ಚಿತ. ಜಿಲ್ಲೆಯ 8 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Last Updated 22 ಏಪ್ರಿಲ್ 2023, 16:16 IST
ಬಿಜೆಪಿ ಗೆಲುವು ನಿಶ್ಚಿತ : ಕೋಟ ಶ್ರೀನಿವಾಸ ಪೂಜಾರಿ
ADVERTISEMENT
ADVERTISEMENT
ADVERTISEMENT