ಧರ್ಮಸ್ಥಳ ಪ್ರಕರಣ: ವಿದೇಶಿ ಹಣ ಬಂದಿರುವ ಆರೋಪ; ಇ.ಡಿ ತನಿಖೆಗೆ ಸಂಸದ ಕೋಟ ಪತ್ರ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಮತ್ತಿತರರಿಗೆ ವಿದೇಶದಿಂದ ಹಣಕಾಸು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಬಗ್ಗೆ ಜಾರಿ ನಿರ್ದೇಶನಾಲಯದ(ಇ.ಡಿ) ಮೂಲಕ ತನಿಖೆ ನಡೆಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.Last Updated 19 ಆಗಸ್ಟ್ 2025, 14:11 IST