ಕೋಟಕ್ ಮಹೀಂದ್ರ ಬ್ಯಾಂಕ್‌ಗೆ ₹3,446 ಕೋಟಿ ಲಾಭ
Bank Quarterly Profit: ಡಿಸೆಂಬರ್ ತ್ರೈಮಾಸಿಕದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್ ₹3,446 ಕೋಟಿ ನಿವ್ವಳ ಲಾಭ ಗಳಿಸಿದ್ದು, ಕಳೆದ ವರ್ಷದೊಂದಿಗೆ ಹೋಲಿಸಿದರೆ ಶೇ 4ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್ ಮಾಹಿತಿ ನೀಡಿದೆ.Last Updated 24 ಜನವರಿ 2026, 13:38 IST