ಗುರುವಾರ, 3 ಜುಲೈ 2025
×
ADVERTISEMENT

Koti chennaya

ADVERTISEMENT

ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ ಇನ್ನಿಲ್ಲ

ಮಂಗಳೂರು: ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ (82) ಶನಿವಾರ ನಿಧನರಾದರು.
Last Updated 15 ಮಾರ್ಚ್ 2025, 5:53 IST
ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ ಇನ್ನಿಲ್ಲ

ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಸಿಗದಕ್ಕೆ ಕೆಲಸ ಮಾಡದಿರುವುದೇ ಕಾರಣ: ರಮಾನಾಥ ರೈ

'ತನ್ನನ್ನು ನಂಬರ್ ಒನ್ ಸಂಸದ ಎಂದು ಕರೆಸಿಕೊಳ್ಳುತ್ತಿದ್ದ ನಳಿನ್ ಕುಮಾರ್‌ ಕಟೀಲ್‌ ಉತ್ತಮ ಕೆಲಸ ಮಾಡಿದ್ದೇ ಹೌದಾದರೆ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಏಕೆ’ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಚುನಾವಣೆಯ ಪ್ರಚಾರ ಸಮಿತಿಯ ಅಧ್ಯಕ್ಷ ಬಿ. ರಮಾನಾಥ ರೈ ಪ್ರಶ್ನಿಸಿದರು.
Last Updated 1 ಏಪ್ರಿಲ್ 2024, 9:37 IST
ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಸಿಗದಕ್ಕೆ ಕೆಲಸ ಮಾಡದಿರುವುದೇ ಕಾರಣ: ರಮಾನಾಥ ರೈ

ಪಡುಮಲೆ: ಬ್ರಹ್ಮಕಲಶ ಮುಂದೂಡಿಕೆ

ಪಡುಮಲೆ ಕೋಟಿ ಚೆನ್ನಯರ ಮೂಲಸ್ಥಾನ ಹಾಗೂ ಜನ್ಮಸ್ಥಾನದಲ್ಲಿ ಏ. 22ರಿಂದ 24ರವರೆಗೆ ಹಮ್ಮಿಕೊಂಡಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
Last Updated 22 ಏಪ್ರಿಲ್ 2021, 4:54 IST
ಪಡುಮಲೆ: ಬ್ರಹ್ಮಕಲಶ ಮುಂದೂಡಿಕೆ

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು.
Last Updated 9 ಫೆಬ್ರುವರಿ 2021, 16:22 IST
ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

‘ಮಾಯಾಕನ್ನಡಿ’ ಹಿಡಿದ ಮುಂಬೈ ಬೆಡಗಿ

ಮುಗುಳುನಗೆ ಸುಂದರಿ ಈ ಕಾಜಲ್‌ ಕುಂದರ್
Last Updated 25 ಏಪ್ರಿಲ್ 2019, 19:30 IST
‘ಮಾಯಾಕನ್ನಡಿ’ ಹಿಡಿದ ಮುಂಬೈ ಬೆಡಗಿ
ADVERTISEMENT
ADVERTISEMENT
ADVERTISEMENT
ADVERTISEMENT