ಕೌಜಲಗಿ| ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಪಣ: ಶಿವರಾಜ ಸಿಂಗ್ ಚವ್ಹಾಣ್
‘ದೇಶದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಶಕ್ತಿ ನೀಡಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ ಹೇಳಿದರು.Last Updated 16 ಮಾರ್ಚ್ 2023, 16:12 IST