ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

kp aravind

ADVERTISEMENT

ಬಿಗ್‌ ಬಾಸ್ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಅರವಿಂದ್–ದಿವ್ಯಾ ಉರುಡುಗ

ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ಬಳಿಕ ಈ ಜೋಡಿ ಎಲ್ಲಿಯೂ ಒಟ್ಟೊಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ದಿವ್ಯಾ ಆಗೊಮ್ಮ ಈಗೊಮ್ಮೆ ರೀಲ್ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ಗೆ ಹಾಕುತ್ತಿದ್ದರು.
Last Updated 28 ಸೆಪ್ಟೆಂಬರ್ 2021, 10:28 IST
ಬಿಗ್‌ ಬಾಸ್ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಅರವಿಂದ್–ದಿವ್ಯಾ ಉರುಡುಗ

Photos: ನಟ ಶಿವರಾಜ್​ಕುಮಾರ್​ ಭೇಟಿಯಾದ ಬಿಗ್‌ ಬಾಸ್‌ ವಿನ್ನರ್ ಮಂಜು ಪಾವಗಡ

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ ಅವರು ಬುಧವಾರ ನಟ ಶಿವರಾಜ್‌ಕುಮಾರ್‌ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
Last Updated 11 ಆಗಸ್ಟ್ 2021, 16:36 IST
Photos: ನಟ ಶಿವರಾಜ್​ಕುಮಾರ್​ ಭೇಟಿಯಾದ ಬಿಗ್‌ ಬಾಸ್‌ ವಿನ್ನರ್ ಮಂಜು ಪಾವಗಡ
err

Bigg Boss 8: ರನ್ನರ್ ಅಪ್ ಅರವಿಂದ್‌ಗೆ ಸುದೀಪ್ ಕೊಟ್ಟ ಗಿಫ್ಟ್ ಏನು ಗೊತ್ತಾ?

ಬೈಕ್ ರೇಸ್ ಫೀಲ್ಡ್‌ನಿಂದ ಬಂದ ನೀವು ಅಲ್ಲಿ ಕುಳಿತಿರುವ ಎಲ್ಲ ಕಲಾವಿದರನ್ನು ಮೀರಿಸಿ ವೇದಿಕೆಗೆ ಬಂದಿದ್ದೀರಿ. ಇದು ಸಾಮಾನ್ಯ ಸಾಧನೆ ಅಲ್ಲವೇ ಅಲ್ಲ. ನಮ್ಮೆಲ್ಲರಿಗೂ ಕ್ರೀಡಾಳುಗಳ ಬಗ್ಗೆಅತ್ಯಂತ ಗೌರವವಿದೆ. ನೀವು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದೀರಿ ಎಂದು ಕೊಂಡಾಡಿದರು. ಅಷ್ಟೇ ಅಲ್ಲ, ನಮ್ಮ ರಂಗಭೂಮಿಗೂ ನಿಮಗೆ ಸ್ವಾಗತ ಎಂದ ಸುದೀಪ್, ಅರವಿಂದ್ ಅವರಿಗೂ ಒಂದು ಟ್ರೋಫಿ ಇದೆ ಎಂದು ಘೋಷಿಸಿದರು. ಬಳಿಕ, ತಾವು ಹಾಕಿದ್ದ ಜಾಕೆಟ್‌ ಅನ್ನೇ ತೆಗೆದು ಅರವಿಂದ್ ಅವರಿಗೆ ತೊಡಿಸುವ ಮೂಲಕ ರನ್ನರ್ ಅಪ್ ಆದರೂ ವೀಕ್ಷಕರ ಮನ ಗೆದ್ದ ಕೆ.ಪಿ. ಅರವಿಂದ್ ಅವರಿಗೆ ಅತ್ಯುನ್ನತ ಉಡುಗೊರೆ ಕೊಟ್ಟರು.
Last Updated 9 ಆಗಸ್ಟ್ 2021, 5:19 IST
Bigg Boss 8: ರನ್ನರ್ ಅಪ್ ಅರವಿಂದ್‌ಗೆ ಸುದೀಪ್ ಕೊಟ್ಟ ಗಿಫ್ಟ್ ಏನು ಗೊತ್ತಾ?
ADVERTISEMENT
ADVERTISEMENT
ADVERTISEMENT
ADVERTISEMENT