ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

KPCC program

ADVERTISEMENT

5ಕ್ಕೆ ಕೆಪಿಸಿಸಿ ನೇತೃತ್ವದಲ್ಲಿ ಬಾಬೂ ಜಯಂತಿ

ಹಿರಿಯೂರು: ರಾಜ್ಯದಲ್ಲಿ ಪ್ರಥಮ ಬಾರಿಗೆ ಕೆಪಿಸಿಸಿ ನೇತೃತ್ವದಲ್ಲಿ ಮಾಜಿ ಉಪಪ್ರಧಾನಿ ದಿ.ಬಾಬೂ ಜಗಜೀವನರಾಂ ಅವರ ಜಯಂತಿಯನ್ನು ಏ. 5ರಂದು ಹಿರಿಯೂರಿನಲ್ಲಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದರು.
Last Updated 1 ಏಪ್ರಿಲ್ 2022, 5:06 IST
5ಕ್ಕೆ ಕೆಪಿಸಿಸಿ ನೇತೃತ್ವದಲ್ಲಿ ಬಾಬೂ ಜಯಂತಿ

ಧ್ರುವನಾರಾಯಣಗೆ ಕಾರ್ಯಾಧ್ಯಕ್ಷ ಪಟ್ಟ: ‘ನಿಷ್ಠ’ನಿಗೆ ಪಕ್ಷ ಸಂಘಟನೆಯ ಹೊಣೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಉಂಡ ಸೋಲಿನಿಂದ ಕಂಗೆಡದೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಾಮರಾಜನಗರ ಹಾಗೂ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕಾರ್ಯಾಧ್ಯಕ್ಷ ಪಟ್ಟ ನೀಡುವ ಮೂಲಕ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸುವ ಹೊಣೆಯನ್ನು ವಹಿಸಿದೆ.
Last Updated 21 ಜನವರಿ 2021, 15:44 IST
ಧ್ರುವನಾರಾಯಣಗೆ ಕಾರ್ಯಾಧ್ಯಕ್ಷ ಪಟ್ಟ: ‘ನಿಷ್ಠ’ನಿಗೆ ಪಕ್ಷ ಸಂಘಟನೆಯ ಹೊಣೆ

ಧ್ರುವಗೆ ಕಾರ್ಯಾಧ್ಯಕ್ಷ ಹುದ್ದೆ: ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರ ಸಂಭ್ರಮ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರನ್ನು ನೇಮಕ ಮಾಡಿರುವುದಕ್ಕೆ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದು, ಗುರುವಾರ ಪಕ್ಷದ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
Last Updated 21 ಜನವರಿ 2021, 14:35 IST
ಧ್ರುವಗೆ ಕಾರ್ಯಾಧ್ಯಕ್ಷ ಹುದ್ದೆ: ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರ ಸಂಭ್ರಮ

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್‌ ಸೋರೆನ್ ಪ್ರಮಾಣ ವಚನ: ಶಕ್ತಿಪ್ರದರ್ಶನ

ಜಾರ್ಖಂಡ್‌ನ 11ನೇ ಮುಖ್ಯಮಂತ್ರಿಯಾಗಿ ಜೆಎಂಎಂನ ಕಾರ್ಯಾಧ್ಯಕ್ಷ ಹೇಮಂತ್‌ ಸೊರೇನ್‌ ಅವರು ರಾಂಚಿಯ ಮೊರಹಾಬಾದ್‌ ಮೈದಾನದಲ್ಲಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
Last Updated 30 ಡಿಸೆಂಬರ್ 2019, 2:47 IST
ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್‌ ಸೋರೆನ್ ಪ್ರಮಾಣ ವಚನ: ಶಕ್ತಿಪ್ರದರ್ಶನ

ಪದ‌ಗ್ರಹಣ ಕಾರ್ಯಕ್ರಮಕ್ಕೆ 3 ಸಾವಿರ ಕಾರ್ಯಕರ್ತರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಜಿಲ್ಲೆಯಿಂದ 3 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದರು
Last Updated 9 ಜುಲೈ 2018, 11:41 IST
ಪದ‌ಗ್ರಹಣ ಕಾರ್ಯಕ್ರಮಕ್ಕೆ 3 ಸಾವಿರ ಕಾರ್ಯಕರ್ತರು
ADVERTISEMENT
ADVERTISEMENT
ADVERTISEMENT
ADVERTISEMENT